Log In
Contact Us
Sign Up
9980065416
Toggle navigation
HOME
BARE ACTS
JUDGMENTS
ARTICLES
NEWS
SEMINARS
LAWYERS DIRECTORY
Courts
ಕನ್ನಡ
Search
Sign Up
Kannada Articles
ಭ್ರಷ್ಟಾಚಾರ ತಡೆ ಕಾಯಿದೆ. ಪ್ರಮುಖ ಆರೋಪಿ ಗಂಡನ ಮರಣದಿ0ದ ಆತನ ಹೆಂಡತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕುಮ್ಮಕ್ಕು ನೀಡುವ ಕ್ರಿಮಿನಲ್ ಮೊಕದ್ದಮೆ ಅ0ತ್ಯಗೊಳ್ಳುವುದಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ.
17-March-2023
ಲಿಖಿತ ಒಪ್ಪಂದದ ಅಡಿಯಲ್ಲಿ ಸಮಯ ಮೀರಿದ ಸಾಲದ ತೀರುವಳಿಗೆ ಚೆಕ್ ನೀಡಿದಾಗ ನೆಗೋಶಿಯಬಲ್ ಇನ್ಸ್ಟ್ರೂಮೆ0ಟ್ ಕಾಯಿದೆ ಅಡಿ ಕ್ರಮ ಜರುಗಿಸಬಹುದು. ಕರ್ನಾಟಕ ಉಚ್ಚ ನ್ಯಾಯಾಲಯ.
17-March-2023
ಆರೋಪಿಯು ತನ್ನ ವಕೀಲರ ಮೂಲಕ ಹಾಜರಾಗಿ ಮತ್ತು ಹಾಜರಾಗುವುದರಿಂದ ವಿನಾಯಿತಿ ಪಡೆದ ನಂತರ ನಿರೀಕ್ಷಣಾ ಜಾಮೀನು ಕೋರಲು ಸಾದ್ಯವಿಲ್ಲ. ಆರೋಪಿಯು ಸಾಮಾನ್ಯ ಜಾಮೀನು ಮಾತ್ರ ಕೋರಬಹುದು. ಕರ್ನಾಟಕ ಉಚ್ಚ ನ್ಯಾಯಾಲಯ.
23-March-2023
ಪರಿಶಿಷ್ಟ ಜಾತಿ, ಪರಿಶಿಷ್ಟ ಪ0ಗಡಕ್ಕೆ ಸೇರಿರದ ವ್ಯಕ್ತಿಯು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಪಡೆಯುವುದನ್ನು ಎಸ್ ಸಿ, ಎಸ್ ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ.
23-March-2023
ಮ್ಯಾಚ್ ಫಿಕ್ಸಿಂಗ್ ಎನ್ನುವುದು ಆಟಗಾರನ ಅಪ್ರಾಮಾಣಿಕತೆ, ಅಶಿಸ್ತು ಮತ್ತು ಮಾನಸಿಕ ಭ್ರಷ್ಟಾಚಾರವನ್ನು ಸೂಚಿಸುತ್ತದೆಯಾದರೂ ಸೆಕ್ಷನ್ 420 ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಶಿಕ್ಷಾರ್ಹ ಅಪರಾದವಾಗುವುದಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ.
15-March-2023
ನೆಗೋಶಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್. ಕಂಪನಿಯು ಚೆಕ್ನ ಪಾವತಿದಾರರಾಗಿದ್ದಾಗ, ಕಂಪನಿಯ ಪರವಾಗಿ ದೂರುದಾರರು ಯಾವುದೇ ಅಧಿಕೃತ ಉದ್ಯೋಗಿಯಿಂದ ಸಲ್ಲಿಸಬಹುದು. ಸರ್ವೋಚ್ಚ ನ್ಯಾಯಾಲಯ.
16-March-2023
ನೆಗೋಶಿಯೇಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ನ ಸೆಕ್ಷನ್ 143-ಎ ಅಡಿಯಲ್ಲಿ ಮಧ್ಯಂತರ ಪರಿಹಾರವನ್ನು ನೀಡುವುದು ಕಡ್ಡಾಯವಲ್ಲ. ಮಧ್ಯಂತರ ಪರಿಹಾರವನ್ನು ನೀಡಿದಾಗ ನ್ಯಾಯಾಲಯವು ಕಾರಣಗಳನ್ನು ನೀಡಬೇಕು. ಕರ್ನಾಟಕ ಉಚ್ಚ ನ್ಯಾಯಾಲಯ.
16-March-2023
ಕೇವಲ ಒಪ್ಪಂದದ ಉಲ್ಲಂಘನೆಯು ವಂಚನೆಗಾಗಿ ಕ್ರಿಮಿನಲ್ ಮೊಕದ್ದಮೆಗೆ ಕಾರಣವಾಗುವುದಿಲ್ಲ ಮೋಸದ ಅಥವಾ ಅಪ್ರಾಮಾಣಿಕ ಉದ್ದೇಶವು ವಂಚನೆಯ ಅಪರಾಧದ ಆಧಾರವಾಗಿದೆ. ಸರ್ವೋಚ್ಚ ನ್ಯಾಯಾಲಯ.
17-April-2023
ಕ್ರಿಮಿನಲ್ ಪ್ರೊಸೀಜರ್ ಕೋಡ್. ಕ್ರಿಮಿನಲ್ ಮೊಕದ್ದಮೆಯನ್ನು ವಿಚಾರಣೆ ಮಾಡುವ ನ್ಯಾಯಾಲಯವು ಆರೋಪಿಯ ಪಾಸ್ಪೋರ್ಟ್ ಅನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವನ್ನು ಹೊಂದಿಲ್ಲ ಏಕೆಂದರೆ ಪಾಸ್ಪೋರ್ಟ್ ಅನ್ನು ವಶಪಡಿಸಿಕೊಳ್ಳುವುದು ಪಾಸ್ಪೋರ್ಟ್ ಕಾಯ್ದೆ, 1967 ರ ಅಡಿಯಲ್ಲಿ ಮಾತ್ರ ಮಾಡಬಹುದು. ಕರ್ನಾಟಕ ಉಚ್ಚ ನ್ಯಾಯಾಲಯ.
23-March-2023
ಕ್ರಿಮಿನಲ್ ಮೊಕದ್ದಮೆಯನ್ನು ವಿಚಾರಣೆ ಮಾಡುವ ನ್ಯಾಯಾಲಯವು ಆರೋಪಿಯ ಪಾಸ್ಪೋರ್ಟ್ ಅನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವನ್ನು ಹೊಂದಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ.
16-March-2023
ಕಾಗ್ನಿಜಬಲ್ ಅಪರಾಧಕ್ಕೆ ಸಂಬಂಧಿಸಿದಂತೆ ಮೊದಲು ನ್ಯಾಯವ್ಯಾಪ್ತಿಯ ಪೊಲೀಸರನ್ನು ಸಂಪರ್ಕಿಸದೆ ಮ್ಯಾಜಿಸ್ಟ್ರೇಟ್ ಮುಂದೆ ಖಾಸಗಿ ದೂರನ್ನು ನಿರ್ವಹಿಸಲಾಗುವುದಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ ಪುನರುಚ್ಚರಿಸಿದೆ.
15-March-2023
ಕೇವಲ ಒಪ್ಪಂದದ ಉಲ್ಲಂಘನೆ ವಂಚನೆಗಾಗಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದಿಲ್ಲ. ಸರ್ವೋಚ್ಚ ನ್ಯಾಯಾಲಯ.
24-March-2023
««
«
1
...
39
40
41
42
43
...
58
»
»»